ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Application
Published on

ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿರುವ ಕಾನೂನು ಅಭಿರಕ್ಷಕರ ಕಚೇರಿಗೆ (Legal Aid Defense Counsel office) Office Assistants/Clerk ಹಾಗೂ Office Peon ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

 ಆಸಕ್ತರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ, ಮೈಸೂರು ಇಲ್ಲಿ ಅರ್ಜಿಯನ್ನು ಪಡೆದು ತಮ್ಮ ವೈಯಕ್ತಿಕ ವಿವರಗಳೊಂದಿಗೆ ಸ್ವ ಅಕ್ಷರದಿಂದ ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 25 ರ ಸಂಜೆ 05 ಗಂಟೆಯ ಒಳಗಾಗಿ ಮಾನ್ಯ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ, ಎ.ಡಿ.ಆರ್.ಸೆಂಟರ್, ಹೊಸ ನ್ಯಾಯಾಲಯಗಳ ಆವರಣ, ಮಳಲವಾಡಿ, ಜಯನಗರ 5ನೇ ಕ್ರಾಸ್, ಮೈಸೂರು ಇಲ್ಲಿಗೆ ಸಲ್ಲಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಮರ್‌ನಾಥ್.ಕೆ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net