ಜಿಲ್ಲಾಡಳಿತದಿಂದ ವಾಲ್ಮೀಕಿ ಜಯಂತಿ ಆಚರಣೆ

Published on

ಚಾಮರಾಜನಗರ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಪಂ ಅಧ್ಯಕ್ಷೆ ಎಂ.ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ, ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್, ತಾಪಂ ಅಧ್ಯಕ್ಷೆ ಶೋಭಾ, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಜಿಪಂ ಸಿಇಒ ಬಿ.ಎಚ್.ನಾರಾಯಣ ರಾವ್, ಮುಖಂಡರಾದ ಸುರೇಶ ನಾಯಕ, ಬ್ಯಾಡಮೂಡ್ಲು ಬಸವಣ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net