ಜೂಜುಕೋರರ ಬಂಧನ

Published on

ಚಾಮರಾಜನಗರ: ‌ ಮಲೆಮಹದೇಶ್ವರ ಬೆಟ್ಟದಲ್ಲಿ ಜೂಜಾಡುತ್ತಿದ್ದ 10 ಜನರನ್ನು ಭಾನುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಸಾಲೂರು ಸ್ಮಾರಕ ಭವನದ ಸಮೀಪದಲ್ಲಿ ಜೂಜಾಟದಲ್ಲಿ ತೊಡಗಿದ್ದ ಸ್ಥಳೀಯರನ್ನು ಮ.ಬೆಟ್ಟದ ಪೊಲೀಸರು ಬಂಧಿಸಿ 39,400 ರೂ. ವಶಪಡಿಸಿಕೊಂಡು ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net