ಮಂಗಳೂರು: ಬಿಯರ್ ಸಾಗಾಟ ಮಾಡುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಲ್ಲುಗುಂಡಿ ಸಮೀಪದ ಜೋಡುಪಾಲದಲ್ಲಿ ಪಲ್ಟಿಯಾಗಿದೆ..ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಬಿಯರ್ ಬಾಕ್ಸ್ ಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿ ಪಲ್ಟಿಯಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.