ದಲಿತ ಎಂಬ ಕಾರಣಕ್ಕೆ ಪ್ರಿಯಾಂಕ್ ಖರ್ಗೆ ಟಾರ್ಗೆಟ್

Priyank Kharge
Published on

ಮೈಸೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ, ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎಸ್.ರಾಜೇಶ್ ಕಿಡಿಕಾರಿದರು.

ದಲಿತ ನಾಯಕ ಎಂಬ ಕಾರಣಕ್ಕಾಗಿ ವಿರೋಧ ಪಕ್ಷದವರು ಪ್ರಿಯಾಂಕ್ ಖರ್ಗೆ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net