ನನಗೆ ಮೋದಿ ದೇವರು: ಪ್ರತಾಪ್ ಸಿಂಹ

modi
Published on

ಮೈಸೂರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೇಗೆ ದೇವರೋ, ಹಾಗೆ ನನಗೆ ಮೋದಿ ಅವರೇ ದೇವರು. ಅವರ ಹೆಸರಿನಲ್ಲಿ ನಾನು ಗೆದ್ದು ಬಂದೆ ಎಂದು ಪ್ರತಾಪ್ ಸಿಂಹ ಹೇಳಿದರು.

ನನ್ನ ಗೆಲುವಿನಲ್ಲಿ ಮೈಸೂರು-ಕೊಡಗು ಜನರ ಪಾತ್ರ ಮಹತ್ವದ್ದಾಗಿದ್ದು, ಅಷ್ಟೇ ಮಹತ್ವದ ಪಾತ್ರ ಮೋದಿ ಅವರದ್ದು ಕೂಡ ಆಗಿದೆ. ಅವರ 11 ವರ್ಷದ ಸಾಧನೆ ಕುರಿತು ಎಲ್ಲ ಕಡೆಯೂ ಪ್ರಚಾರ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net