ನವೀಕೃತ ರೈಲು ನಿಲ್ದಾಣ ಉದ್ಘಾಟನೆ

DSC_9616 (2)
Published on

ಧಾರವಾಡ: ಸುಮಾರು ೨೦ ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ ಧಾರವಾಡ ರೈಲ್ವೆ ನಿಲ್ದಾಣವನ್ನು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಮಂಗಳವಾರ ಉದ್ಘಾಟಿಸಿದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ, ಶಾಸಕ ಅರವಿಂದ ಬೆಲ್ಲದ, ರೈಲ್ವೆ ಅಽಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net