ನಾಡಹಬ್ಬ ದಸರಾ ಉದ್ಘಾಟಕರಾಗಿ ಕೊಪ್ಪಳದ ಗವಿ ಸಿದ್ದೇಶ್ವರ ಸ್ವಾಮೀಜಿ ಆಯ್ಕೆ: ಸಿಎಂ ಡಿಕೆಶಿ ಘೋಷಣೆ

Published on
  • ಈ ಭಾರಿ ಮೈಸೂರು ದಸರಾ ಉದ್ಘಾಟಕರು ಯಾರು ಎನ್ನುವ ಗೊಂದಲಕ್ಕೆ ತೆರೆ ಬಿದ್ದಿದೆ. ಈ ಸಲ ಮೈಸೂರು ದಸರಾ ಊದ್ಘಾಟಕರಾಗಿ ಕೊಪ್ಪಳದ ಗವಿ ಸಿದ್ದೇಶ್ವರ ಮಠದ ಸ್ವಾಮೀಜಿಯವನ್ನು ಆಯ್ಕೆ ಮಾಡಲಾಗಿದೆ. ಸ್ವತಃ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಸೆ.24) ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net