

ರಾಯಚೂರು
ನೀರಿನ ರಭಸಕ್ಕೆ ಒಡೆದು ನೀರು ಅಕ್ಕಪಕ್ಕದ ಜಮೀನಿಗೆ ನುಗ್ಗಿ ಬೆಳೆ ಹಾನಿಗೊಳಗಾದ ಘಟನೆ ಜರುಗಿದೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಗುರುಗುಂಟಾ ಹತ್ತಿರ ಎನ್‌ಆರ್‌ಬಿಸಿ 7 ಎ ಕಾಲುವೆಯಲ್ಲಿ ಘಟನೆ ನಡೆದಿದೆ.
ಮಳೆ ಹಾಗೂ ನೀರಿನ ರಭಸಕ್ಕೆ ಕಾಲುವೆಯ ತಡೆಗೋಡೆ 6 ಮೀಟರ್‌ನಷ್ಟು ಕೊಚ್ಚಿ ಹೋಗಿದೆ.
ಸ್ಥಳಕ್ಕೆ ಆಗಮಿಸದೆ ಕೆಬಿಜೆಎನ್‌ಎಲ್ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಗ್ರಾಮಸ್ಥರ ಆರೋಪ.