ಪರವಾನಗಿ ಕಡ್ಡಾಯ

Tobacco
Published on

ಚಿತ್ರದುರ್ಗ:ಹೊಳಲ್ಕೆರೆ ಪುರಸಭೆ ವ್ಯಾಪ್ತಿ ತಂಬಾಕು ಉತ್ಪನ್ನ ಮಾರಾಟಕ್ಕಾಗಿ ವ್ಯಾಪಾರಿಗಳು ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾ ಗಿದೆ. ಪುರಸಭೆಯಿಂದ ಅರ್ಜಿ ನಮೂನೆ ಪಡೆದು,ಅರ್ಜಿ ಶುಲ್ಕ 500 ರೂ.ಗಳೊಂದಿಗೆ ಡಿ.15ರೊಳಗೆ ಅರ್ಜಿ ಸಲ್ಲಿಸಬಹುದು. ಪರವಾನಗಿ ಅ ವಧಿ ಒಂದು ವರ್ಷದ ಅವಧಿಯದ್ದಾಗಿರುತ್ತದೆ. ಪ್ರತ್ಯೇಕ ಪರವಾನಗಿ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ವರ್ತಕ ರರಿಗೆ ದಂಡ ವಿಧಿಸಿ,ಉದ್ದಿಮೆ ಪರವಾನಗಿಯನ್ನೂ ರದ್ದುಪಡಿಸಿ,ಶಿಸ್ತುಕ್ರಮ ಜರುಗಿಸಲಾಗುವುದೆಂದು ಪುರಸಭೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net