ಮೂಗೂರು ಗ್ರಾಮದ ಕೆಪಿಎಸ್ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಲಾಗಿದ್ದ ಹೋಬಳಿ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಬಗೆಯ ವೇಷಭೂಷಣ ಧರಿಸಿದ್ದ ವಿವಿಧ ಶಾಲೆಯ ಮಕ್ಕಳು ನೋಡುಗರನ್ನು ರಂಜಿಸಿದರು.