ಬಿಜೆಪಿ ಮುಖಂಡ ಮಣಿಕಂಠ ಬಂಧನ-ಬಿಡುಗಡೆ

Published on


ಕಲಬುರಗಿ: ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಜೀವ ಬೆದರಿಕೆ ಸೇರಿ ವಿವಿಧ ಪ್ರಕರಣಗಳಸಂಬಂಧಿಸಿದಂತೆದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಚಿತ್ತಾಪುರ ಪೊಲೀಸರು ಶುಕ್ರವಾರ ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಖರ್ಗೆ ಕುಟುಂಬಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿದ್ದ ಸಂಬAಧ ಮೇ ೬ರಂದು ಹಾಗೂ ಮೇ ೧೧ರಂದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಕೇಸ್ ಸಹ ದಾಖಲಾಗಿದ್ದವು. ಈ ಸಂಬAಧ ಪೊಲೀಸರು ಮಣಿಕಂಠ ಅವರನ್ನು ವಶಕ್ಕೆ ಪಡೆದು ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net