ಬಿಜೆಪಿ ಶಾಸಕರ ಸಭೆ ಕರೆಯಲು ಶಾಸಕ ವಿ.ಸುನಿಲ್ ಕುಮಾರ್ ಮನವಿ, ಕಟೀಲ್ ಗೆ ಪತ್ರ

Published on

ಶಾಸಕರ ಸಭೆ ಕರೆಯಲು ಮನವಿ

  • ಕಟೀಲ್ ಗೆ ಪತ್ರ ಬರೆದ ಶಾಸಕ ವಿ.ಸುನಿಲ್ ಕುಮಾರ್
    ಬೆಂಗಳೂರು: ಮಂತ್ರಿ ಮಂಡಲ ರಚನೆ, ನಿಗಮ-ಮಂಡಳಿಗಳಿಗೆ ನೇಮಕ ಕುರಿತು ಚರ್ಚಿಸಲು ಪಕ್ಷದ ಶಾಸಕರ ಸಭೆ ಕರೆಯಬೇಕು ಎಂದು ವಿಧಾನಸಭೆಯ ಸರ್ಕಾರಿ ಮುಖ್ಯ ಸಚೇತಕ ಮನವಿ ಮಾಡಿದ್ದಾರೆ.
    ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಪತ್ರ ಬರೆದಿರುವ ಅವರು, ಹಲವು ಸಚಿವರು ಹಾಗೂ ಶಾಸಕರ ಇತ್ತೀಚಿನ ಬಹಿರಂಗ ಹೇಳಿಕೆಗಳು ನೋವುಂಟು ಮಾಡಿದ್ದು, ಪಕ್ಷದ ಸಿದ್ಧಾಂತ, ಶಿಸ್ತಿನ ಚೌಕಟ್ಟಿನ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net