ಮಂತ್ರಾಲಯಕ್ಕೆ ಸಚಿವೆ ಶೋಭಾ ಭೇಟಿ

IMG-20220827-WA0007.jpg
Published on

ರಾಯಚೂರು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ರಾಯರ ಮೂಲ ಬೃಂದಾವನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರು ಸಚಿವೆ ಶೋಭಾ ಕರಂದ್ಲಾಜೆಯನ್ನು ಸನ್ಮಾನಿಸಿ, ಆಶೀರ್ವದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net