ಗುಂಡ್ಲುಪೇಟೆ: ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಗ್ರಾಮದೇವತೆ ಮಾರಮ್ಮ ದೇವಸ್ಥಾನವನ್ನು ಉದ್ಘಾಟಿಸಲಾಯಿತು. ಬೆಳಗ್ಗೆ ಧಾರ್ಮಿಕ ವಿಧಿ ವಿಧಾನಗಳನ್ವಯ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರು ಪೂಜೆ ಸಲ್ಲಿಸಿದರು.