ಮೇ 21 ರಂದು ಮೈಸೂರಿನ ಹಲವು ಭಾಗದಲ್ಲಿ ವಿದ್ಯುತ್  ವ್ಯತ್ಯಯ

pngtree-light-bulb-vector-glowing-bright-light-bulb-icon-fluorescent-invention-3d-png-image_1788706
Published on

ಮೇ 21 ರಂದು ಬೆಳಗ್ಗೆ 10 ಗಂಟೆಯಿoದ ಸಂಜೆ 06 ಗಂಟೆಯವರೆಗೆ ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿಜಯಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿoದ, ಜಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಮಾರ್ಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಗೋಪಾಲಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಉದ್ಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು, ಹಾರೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಚಾ.ವಿ.ಸ.ನಿ.ನಿ.,ಯ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್(ವಿ),ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net