

ಜೂನ್ 18 ರಂದು ಬೆಳಿಗ್ಗೆ 10 ಗಂಟೆಯಿoದ ಸಂಜೆ 04 ಗಂಟೆಯ ವರೆಗೆ 66/11 ಕೆ.ವಿ ಮರಡಿಹುಂಡಿ ವಿದ್ಯುತ್ ಉಪಕೇಂದ್ರದಲ್ಲಿ 11 ಕೆ.ವಿ ಐ.ಪಿ ಮಾರ್ಗ ನಿರ್ಮಿಸಲು ಲಿಂಕ್ ಲೈನ್ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿರುವುದರಿಂದ ಮರಡಿಹುಂಡಿ, ತುಂಬನೇರಳೆ, ಮಹದೇವನಹುಂಡಿ, ಹೊಸಕೋಟೆ, ನಂದಗುoದ, ನಂದಕುoದಪುರ, ಕಡವೆಕಟ್ಟೆಹುಂಡಿ ಕುಡಿಯುವ ನೀರಿನ ಸ್ಥಾವರ ಹಾಗೂ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋಧ್ಯಮಿಗಳು ಸಹಕರಿಸಬೇಕೆಂದು ಚಾ.ವಿ.ಸ.ನಿ.ನಿ.ಯ ನ.ರಾ.ಮೊಹಲ್ಲಾದ ಕಾರ್ಯ ಮತ್ತು ಪಾಲನೆ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.