ಯಳಂದೂರು: ತಾಲೂಕಿನ ಬಿಳಿಗಿರಿರಂಗನಬೆಟ್ಟನದ ಸೋಲಿಗರ ಹಾಡಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ಕುಂದು-ಕೊರತೆಯನ್ನು ಪರಿಶೀಲಿಸಿದರು.