ರಂಗು ರಂಗಿನ ಆಕಾಶಬುಟ್ಟಿ

7
Published on

ಮೈಸೂರಿನ ಮಾರುಕಟ್ಟೆಯಲ್ಲಿ ಬಗೆಬಗೆಯ ವಿನ್ಯಾಸಗಳ ಆಕಾಶಬುಟ್ಟಿಗಳು ಕಣ್ಮನ ಸೆಳೆಯುತ್ತಿವೆ. ಗಾತ್ರಕ್ಕೆ ಅನುಗುಣವಾಗಿ ಆಕಾಶ ಬುಟ್ಟಿಗಳು ಮಾರಾಟಕ್ಕಿದ್ದು, 100 ರೂ.ರಿಂದ 3 ಸಾವಿರದವರೆಗೆ ಮಾರಾಟವಾಗುತ್ತಿವೆ. ನಕ್ಷತ್ರ ಮಾದರಿ, ಕಂದಿಲು ಆಕಾರದ ಆಕಾಶ ಬುಟ್ಟಿಗಳು, ಕೋಮಲ್ ಡಿಸೈನ್ ಗುಲಾಬ್ ರಂಗೀಲಾ, ಚಂದ್ರನ ಆಕಾರದ ಆಕಾಶ ಬುಟ್ಟಿ ಖರೀದಿದಾರರನ್ನು ಆಕರ್ಷಿಸುತ್ತಿವೆ. ಇವುಗಳನ್ನು ದೆಹಲಿ, ಮುಂಬಯಿ ಮತ್ತು ಕೋಲ್ಕತ್ತಾ, ಮಹಾರಾಷ್ಟ್ರ ಪ್ರದೇಶಗಳಿಂದ ತಂದು ವ್ಯಾಪಾರಿಗಳು ಮಾರಾಟ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net