ರಾಯರ ಪಟ್ಟಾಭಿಷೇಕ ಮಹೋತ್ಸವ ಸಂಭ್ರಮ

IMG-20210315-WA0007.jpg
Published on

ರಾಯಚೂರು
ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ
ಮಠದಲ್ಲಿ ರಾಯರ 400ನೇ ಪಟ್ಟಾಭಿಷೇಕ ಮಹೋತ್ಸವದ ಸಂಭ್ರಮ.
ರಾಯರ ಪಾದುಕೆಗಳಿಗೆ ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರಿಂದ ಕನಕಾಭಿಷೇಕ ಹಾಗೂ ವಿಶೇಷ ಪೂಜೆ. ನಂತರ ಪಾದುಕೆಗಳನ್ನಿಟ್ಟು ಚಿನ್ನದ ರಥೋತ್ಸವ ನೆರವೇರಿಸಲಾಯಿತು.
ಇದಕ್ಕೂ ಮುಂಚೆ ಶ್ರೀಗಳಿಂದ ಮೂಲ ರಾಮದೇವರ ಪೂಜೆ, ಬೃಂದಾವನಕ್ಕೆ ಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಸಲ್ಲಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net