ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

CTD RTO----
Published on

ಚಿತ್ರದುರ್ಗ: ನಗರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ‌್ಯಕ್ರಮವನ್ನು ಶಿವಮೊಗ್ಗ ವಿಭಾಗದ ಉಪಸಾರಿಗೆ ಆಯುಕ್ತ ಭೀಮನಗೌಡ ಪಾಟೀಲ್ ಉದ್ಘಾಟಿಸಿ, ರಸ್ತೆ ಸುರಕ್ಷತೆ ಅರಿವು ಭಿತ್ತಿಚಿತ್ರ ಬಿಡುಗಡೆಗೊಳಿಸಿದರು. ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ. ಕಾಳಿಸಿಂಗೆ, ಹಿರಿಯ ಮೋಟಾರು ವಾಹನ ನಿರೀಕ್ಷಕ ಮಹಂತೇಶ್, ಮೋಟಾರು ವಾಹನ ನಿರೀಕ್ಷಕ ಪ್ರಕಾಶ, ಅಧೀಕ್ಷಕರಾದ ಸಿ.ಡಿ. ಹೇಮಂತ್‌ಕುಮಾರ್, ಪಿ.ನಳಿನಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net