ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನಕ್ಕೆ ಚಾಲನೆ

Published on

ಚಾಮರಾಜನಗರ: ವಿಶ್ವ ಶ್ರವಣ‌ ದಿನದ ಅಂಗವಾಗಿ ನಗರದಲ್ಲಿ ಮಂಗಳವಾರ ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನ ನಡೆಯಿತು.

ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದ ಆವರಣದಿಂದ ಹೊರಟ ಜಾಥಾಗೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಚಾಲನೆ ನೀಡಿದರು. ಡಿಎಚ್ ಒ ಡಾ.ರವಿ ಇತರರಿದ್ದರು. ಜಾಥಾದಲ್ಲಿ ನಗರದ ವಿವಿಧ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net