ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

Published on

ಪುತ್ತೂರು/ಕಡಬ : ಪುತ್ತೂರು -ಕಾಣಿಯೂರು ರೈಲು ಮಾರ್ಗದ ಮದ್ಯೆ ಸವಣೂರು ಗೇಟ್ ಬಳಿ ಹಳಿಯಲ್ಲಿ ಯುವಕನೋರ್ವನ ಶವ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಗುರುವಾರ ಬೆಳಗ್ಗೆ ಈ ಘಟನೆ ಬೆಳಕಿಗೆ ಬಂದಿದೆ.

ಪುಣ್ಚಪ್ಪಾಡಿ ಗ್ರಾಮದ ದೇವಸ್ಯ ದಂಬೆ ನಿವಾಸಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ದಿ.ಬಾಲಕೃಷ್ಣ ರೈ ಕೇನ್ಯ ಎಂಬವರ ಪುತ್ರ ನಿವಾಸಿ ಮಹೇಶ್ (34 ವ) ಎಂಬವರ ಶವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ರುಂಡ ಪತ್ತೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net