ರೇಷ್ಮೆ ಮಾರುಕಟ್ಟೆಗೆ ಸಚಿವ ಸುರೇಶ್ ಕುಮಾರ್ ಭೇಟಿ

Published on

ಕೊಳ್ಳೇಗಾಲ: ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್ ಭಾನುವಾರ ಕೊಳ್ಳೇಗಾಲ ಪಟ್ಟಣದ ಮುಡಿಗುಂಡ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶಾಸಕ ಎನ್.ಮಹೇಶ್, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net