

ರಾಯಚೂರು
ಪೋಷಕರು ಬೈದಿದ್ದಕ್ಕೆ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆ.
ಬಿಎ ವಿದ್ಯಾರ್ಥಿ ರಂಗನಾಥ (19) ವಿಷ ಸೇವಿಸಿ ಸಾವು.
ಹಾಸ್ಟೆಲ್ ನಲ್ಲಿ ಇದ್ದ ವಿದ್ಯಾರ್ಥಿ ವಿಷ ಸೇವಿಸಿ ಸಾವು.
ರಾಯಚೂರು ಜಿಲ್ಲೆ
ಲಿಂಗಸೂಗೂರು ತಾಲೂಕಿನ ಗುಂತಗೋಳ ಗ್ರಾಮದ ವಿದ್ಯಾರ್ಥಿ.
ಲಿಂಗಸೂಗೂರು ಎಸ್ ಟಿ ಕಾಲೇಜು ಹಾಸ್ಟೆಲ್ ನಲ್ಲಿ ವಿಷ ಸೇವಿಸಿದ್ದ ವಿದ್ಯಾರ್ಥಿ.
ಅಸ್ವಸ್ಥಗೊಂಡ ವಿದ್ಯಾರ್ಥಿಗೆ ಲಿಂಗಸೂಗೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು.
ಹೆಚ್ಚಿನ ಚಿಕಿತ್ಸೆಗಾಗಿ ವಿದ್ಯಾರ್ಥಿಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನೆ.
ಲಿಂಗಸೂಗೂರಿನಿಂದ ರಾಯಚೂರಿಗೆ ಬರುವಾಗ ದಾರಿ ಮಧ್ಯೆಯೇ ವಿದ್ಯಾರ್ಥಿ ಸಾವು.
ಲಿಂಗಸೂಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ.