ಶ್ರೀ ಅಭಯ ಆಂಜಿನೇಯ ವಿಗ್ರಹ ಉದ್ಘಾಟನೆ

IMG-20210314-WA0018.jpg
Published on

ರಾಯಚೂರು
ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರಸ್ವಾಮಿ ಮಠದಿಂದ ಪ್ರತಿಷ್ಠಾಪಿಸಲಾಗಿರುವ 32 ಅಡಿ ಎತ್ತರದ ಏಕಶಿಲಾ ಶ್ರೀ ಅಭಯ ಆಂಜಿನೇಯ ವಿಗ್ರಹವನ್ನು ಭಾನುವಾರ ಉದ್ಘಾಟಿಸಲಾಯಿತು.
ಶ್ರೀಮಠದ ಪೀಠಾಧಿಪತಿ ಡಾ.ಸುಬುಧೇಂದ್ರರಿಂದ ವಿಗ್ರಹಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಗ್ರಹವನ್ನು ಉದ್ಘಾಟಿಸಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿದರು.
ಈ ಸಂದರ್ಭದಲ್ಲಿ ಹೈಕೋರ್ಟ ನ್ಯಾಯಾಧೀಶರಾದ ಅರವಿಂದ ಕುಮಾರ, ಶ್ರೀನಿವಾಸ ಹರೀಶ ಕುಮಾರ, ಶ್ರೀಶಾನಂದ, ಶ್ರೀಮಠದ ವ್ಯವಸ್ಥಾಪಕ ವೆಂಕಟೇಶ ಜೋಷಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net