ಷೇರು ಮಾರುಕಟ್ಟೆ ಹೆಸರಿನಲ್ಲಿ ವಂಚನೆ

Crime Logo
Published on

ಆನ್‌ಲೈನ್ ವಂಚನೆಯಿಂದ ದೇವನೂರು ಬಡಾವಣೆಯ ಮಹಿಳೆಯೊಬ್ಬರು 6.63 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಅವರು ವಂಚಕರು ನೀಡಿದ ಆಮಿಷಕ್ಕೆ ಬಲಿಯಾಗಿ ನಕಲಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದಾರೆ. ಹಂತ ಹಂತವಾಗಿ 6.63 ಲಕ್ಷ ರೂ. ಹೂಡಿಕೆ ಮಾಡಿದ ಬಳಿಕ ಹಣ ವಾಪಸ್ ಬಾರದೇ ಇದ್ದಾಗ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ವಂಚನೆಯಾಗಿರುವುದು ಗೊತ್ತಾಗಿದೆ. ಈ ಸಂಬಂಧ ಮಹಿಳೆ ನೀಡಿದ ದೂರಿನ ಮೇರೆಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net