

ಚಿತ್ರದುರ್ಗ: ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆದ್ರೆ ಬರಗಾಲ. ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಮಳೆಗಾಲ ಬಂದಿದೆ ಎಂದು ಎಂಎಲ್ಸಿ ಎನ್.ರವಿಕುಮಾರ್ ಹೇಳಿದರು.
ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಮಿತಿ ಸಭೆಯಲ್ಲಿ ಸೋಮವಾರ ಮಾತನಾಡಿ, ರಾಜ್ಯದ ಕಾಂಗ್ರೆಸ್‌ನ ಐದು, ದೇಶಕ್ಕೆ ಮೋದಿಯೇ ಗ್ಯಾರಂಟಿ ಎಂಬುದರ ನಡುವೆ ನಾಡಿನಲ್ಲಿ ಚುನಾವಣೆ ಎದುರಿಸಲು ನಮ್ಮ ಮೈತ್ರಿ ಪಕ್ಷದ ಎಲ್ಲರೂ ಸಿದ್ಧರಾಗಿದ್ದೇವೆ ಎಂದರು.