ಹಳೆ ಪಿಂಚಣಿ ಪದ್ಧತಿ ಮರು ಜಾರಿಗೊಳಿಸಿ, ಕೊಟ್ಟ ಭರವಸೆ ಈಡೇರಿಸಿ-ಸಿಎಂಗೆ ಈಶ್ವರಪ್ಪ ಪತ್ರ

Published on

ಕೊಟ್ಟ ಭರವಸೆ ಈಡೇರಿಸಿ-ಸಿಎಂಗೆ ಈಶ್ವರಪ್ಪ ಪತ್ರ

ಹಳೆ ಪಿಂಚಣಿ ಪದ್ಧತಿ ಮರು ಜಾರಿಗೊಳಿಸಿ

ಭರವಸೆಯನ್ನು ನೀಡುರುತ್ತೀರಿ. ಹಾಗಾಗಿ ಹಳೆ ಪಿಂಚಣಿ ಮರು ಜಾರಿಗೊಳಿಸಿ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ನೆನಪಿಸಿದ್ದಾರೆ.

ನಡೆಸುತ್ತಿದ್ದ ನೌಕರರನ್ನು ಭೇಟಿಯಾಗಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವುದಾಗಿ

ಬೆಳಗಾವಿಯಲ್ಲಿ ಅಧಿವೇಶನ ನಡೆದಾಗ ಪ್ರತಿಪಕ್ಷದ ನಾಯಕರಾಗಿ ಪ್ರತಿಭಟನೆ

ಸರಕಾರಿ ಸೌಕರರು ಹಲವಾರು ಹೋರಾಟಗಳನ್ನು ನಡೆಸುತ್ತಿರುತ್ತಾರೆ. ತಾವು ಕೂಡ

ರದ್ದುಪಡಿಸಿ ಎಲ್ಲ ನೌಕರರಿಗೂ ಏಕರೂಪ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಲು ರಾಜ್ಯ

ಪಿಂಚಣಿ ಯೋಜನೆಯನ್ನು ಏ.1, 2006 ರಿಂದ ಜಾರಿಗೊಳಿಸಲಾಗಿದೆ. ಇದನ್ನು

ರಾಜ್ಯದಲ್ಲಿ ಹೊಸದಾಗಿ ಸರಕಾರಿ ಸೇವೆಗೆ ಸೇರುವ ನೌಕರರಿಗೆ ಹೊಸ

ಹಳೆ ಪಿಂಚಣಿ ಪದ್ಧತಿ ಮರು ಜಾರಿಗೊಳಿಸುವ ಮೂಲಕ 2.28 ಲಕ್ಷ ಸರ್ಕಾರಿ ನೌಕರರಿಗೆ ಸೇವಾ ಭದ್ರತೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ಸುದ್ದಿಜಾಲ ಬೆಂಗಳೂರು

2018ರಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ವರದಿ ನೀಡಲು ಅಧಿಕಾರಿಗಳ ಸಮಿತಿಯನ್ನು ಅಂದಿನ ಸರಕಾರ ರಚಿಸಿತ್ತು. ಈ ಸಮಿತಿ ಜು.20,2019 ರಂದು ಒಂದು ಸಭೆಯನ್ನು ನಡೆಸಿದ್ದನ್ನು ಬಿಟ್ಟರೆ ಯಾವುದೇ ಪ್ರಗತಿಯಾಗಿಲ್ಲ. ರಾಜ್ಯದಲ್ಲಿ ಒಟ್ಟು 7,41,048 ಸರ್ಕಾರಿ ನೌಕರರಿದ್ದು, ಅವರಲ್ಲಿ 5,12,521 ಜನ ಹಳೆಯ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿದ್ದಾರೆ. 2,28,527 ನೌಕರರು ನೂತನ ಪಿಂಚಣಿ ಯೋಜನೆಯ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಕೇಂದ್ರ ಸರಕಾರ ಕೂಡ ನೂತನ ಪಿಂಚಣಿ ಯೋಜನೆಯನ್ನು ಕಡ್ಡಾಯಗೊಳಿಸಿಲ್ಲ. ಅದು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟ ವಿಷಯವೆಂದು ಹೇಳಿದೆ. ಕಾರಣ ಅಧಿಕಾರಿಗಳ ಸಮಿತಿಯಿಂದ ಮೂರು ತಿಂಗಳೊಳಗಾಗಿ ವರದಿ ಪಡೆದು ತಾವು ಪ್ರತಿಪಕ್ಷದ ನಾಯಕರಾಗಿದ್ದಾಗ ಕೊಟ್ಟಿರುವ ಭರವಸೆಯನ್ನು ಮುಖ್ಯಮಂತ್ರಿಗಳಾಗಿ ಈಡೇರಿಸಬೇಕು. ಆ ಮೂಲಕ 2.28 ಲಕ್ಷ ನೌಕರರಿಗೆ ಸೇವಾ ಭದ್ರತೆ ನೀಡಿ, ವೃತ್ತಿ ಜೀವನಕ್ಕೆ ಹೊಸ ಬೆಳಕು ಕೊಡಬೇಕು ಎಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ ಈಶ್ವರಪ್ಪ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net