ಹುಬ್ಬಳ್ಳಿಯಲ್ಲಿ ಹದಗೆಟ್ಟ ರಸ್ತೆಗಳು

Published on

ಹುಬ್ಬಳ್ಳಿ: ಕಳೆದ‌ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ವಾಣಿಜ್ಯ ನಗರಿ ಹುಬ್ಬಳ್ಳಿಯ ಬಹುತೇಕ ರಸ್ತೆಗಳು ಹದಗೆಟ್ಟಿವೆ. ರಸ್ತೆ ಮಧ್ಯೆ ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿದ್ದು, ವಾಹನ ಸಂಚಾರ ದುಸ್ತರವಾಗಿದೆ. ರಸ್ತೆಯಲ್ಲಿನ ಆಳವಾದ ಗುಂಡಿಗಳನ್ನು ದಾಡುವುದು ವಾಹನ ಸವಾರರಿಗೆ ಸವಾಲಿನ ಕೆಲಸವಾದಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net