ಹೆಚ್.ಡಿ.ಕೋಟೆ ತಾಲ್ಲೂಕು ಮತ್ತು ಸರಗೂರು ತಾಲ್ಲೂಕಿನ ಸಮಸ್ಯೆಗಳ ಸಭೆ

Published on

ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದು ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 11.00 ಗಂಟೆಗೆ ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹೆಚ್.ಡಿ.ಕೋಟೆ ತಾಲ್ಲೂಕು ಮತ್ತು ಸರಗೂರು ತಾಲ್ಲೂಕಿನ ಸಮಸ್ಯೆಗಳು, ಕೆಂಚನಹಳ್ಳಿ ಅರಣ್ಯ ಪ್ರದೇಶದ ಸಮಸ್ಯೆಗಳು ಮತ್ತು ದುರ್ಬಲ ಬುಡಕಟ್ಟು ಗುಂಪುಗಳ ಸಮಸ್ಯೆಗಳ (PVTGsಕುರಿತು ಸಭೆ ನಡೆಸಲಾಗುವುದು.

 ಸಭೆಯಲ್ಲಿ ಸಂಬoಧಪಟ್ಟ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ್ ರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net