ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ; ನಾಳೆ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಮಧ್ಯ ಮಹಾರಾಷ್ಟ್ರದಿಂದ ತಮಿಳುನಾಡುವರೆಗೆ ತೇವಾಂಶಭರಿತ ಮೋಡಗಳು (ಟ್ರಫ್​) ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆ ಆಗಿರುವ ಪರಿಣಾಮ ತೇವಾಂಶ ಭರಿತ ಮೋಡಗಳು ಸೃಷ್ಟಿಯಾಗಿವೆ. ಇದರ ಪರಿಣಾಮ ಕರಾವಳಿಯ ದಕ್ಷಿಣ ಕನ್ನಡದಲ್ಲಿ ಏ.13ರಿಂದ ಏ.16ರವರೆಗೆ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ. ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಏ.14ರಿಂದ ಮುಂದಿನ … Continue reading ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ; ನಾಳೆ ಕರಾವಳಿಯಲ್ಲಿ ಯೆಲ್ಲೋ ಅಲರ್ಟ್