More

    ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು ಮಿಂಚು ಸಹಿತ ಪೂರ್ವ ಮುಂಗಾರು ಆಲಿಕಲ್ಲು ಮಳೆ

    ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು ಮಿಂಚು ಸಹಿತ ಪೂರ್ವ ಮುಂಗಾರು ಆಲಿಕಲ್ಲು ಮಳೆ ಸುರಿಯಲಿದೆ. ಶನಿವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬಿದ್ದಿದೆ.

    ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ಮಾ.26ರಿಂದ ಮಾ.29ರವರೆಗೆ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಕೊಡಗು, ಬಳ್ಳಾರಿ, ಕಲಬುರಗಿ, ರಾಯಚೂರು ಮತ್ತು ಬೀದರ್‌ನಲ್ಲಿ ಮಾ.26ರಂದು ಸಾಧಾರಣ ಮಳೆ ಸುರಿಯಲಿದೆ.

    ಇದನ್ನೂ ಓದಿ: ಹೊಸ ಕಾರಿನಿಂದ ಬಯಲಾಯ್ತು ಹೆಂಡತಿಯ ಅಕ್ರಮ ಸಂಬಂಧ; ಪ್ರಶ್ನಿಸಿದ ಗಂಡನಿಗೆ ಜೀವ ಬೆದರಿಕೆ!

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಏರಿಳಿತವಾಗಿದ್ದು, ಶನಿವಾರ ಕಲಬುರಗಿಯಲ್ಲಿ 38.2 ಡಿಗ್ರಿ ಸೆಲ್ಸಿಯಸ್ ಅಧಿಕ ತಾಪಮಾನ ದಾಖಲಾದರೆ, ಧಾರವಾಡದಲ್ಲಿ ಕಡಿಮೆ ತಾಪಮಾನ 15.6 ಉಷ್ಣಾಂಶ ವರದಿಯಾಗಿದೆ.

    ಹೊಸ ಕಾರಿನಿಂದ ಬಯಲಾಯ್ತು ಹೆಂಡತಿಯ ಅಕ್ರಮ ಸಂಬಂಧ; ಪ್ರಶ್ನಿಸಿದ ಗಂಡನಿಗೆ ಜೀವ ಬೆದರಿಕೆ!

    6 ತಿಂಗಳಲ್ಲಿ ಜಿಪಿಎಸ್​ ಆಧಾರಿತ ಟೋಲ್​ ವ್ಯವಸ್ಥೆ; ಹೇಗೆ ಕೆಲಸ ಮಾಡಲಿದೆ? ಇಲ್ಲಿದೆ ಸಂಪೂರ್ಣ ವಿವರ…

    ವಿಜಯಾನ೦ದಗೆ ಐದು ಪ್ರಶಸ್ತಿಗಳು: ಇಂದು ಚೌಡಯ್ಯ ಸ್ಮಾರಕ ಭವನದಲ್ಲಿ ಚಿತ್ರಸಂತೆ ವಾರ್ಷಿಕ ಪ್ರಶಸ್ತಿ ಪ್ರದಾನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts