ರಾಜ್ಯದಲ್ಲಿ ಮೂರು ದಿನ ಮಳೆ: ಹವಾಮಾನ ಇಲಾಖೆ ಮೂನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಉಡುಪಿ, ಕನ್ನಡ, ಉತ್ತರ ಕನ್ನಡ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಾ. 22ರಿಂದ ಮಾ.24ರವರೆಗೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ಮತ್ತು ಶಿವಮೊಗ್ಗದಲ್ಲಿ ಮಾ.22ರಂದು ಗುಡುಗು ಮಿಂಚು ಸಹಿತ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೆಲವೆಡೆ ಈಗಾಗಲೇ ಹಗುರ ಮಳೆ ಸುರಿಯುತ್ತಿದೆ. ಮುಂದಿನ ಮುರ್ನಾಲ್ಕು ದಿನ ಕರಾವಳಿ, ಮಲೆನಾಡು … Continue reading ರಾಜ್ಯದಲ್ಲಿ ಮೂರು ದಿನ ಮಳೆ: ಹವಾಮಾನ ಇಲಾಖೆ ಮೂನ್ಸೂಚನೆ