ರಾಜ್ಯದಲ್ಲಿ ಮೂರು ದಿನ ಮಳೆ: ಹಲವು ಜಿಲ್ಲೆಗಳಲ್ಲಿ ಸೆಖೆ ಅನುಭವ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ. ಶುಕ್ರವಾರ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಬಿದ್ದಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಮತ್ತು ರಾಮನಗರದಲ್ಲಿ ಮಾ.25ರಿಂದ ಮಾ.27ರವರೆಗೆ, ಬೀದರ್ ಮತ್ತು ಕಲಬುರಗಿಯಲ್ಲಿ ಮಾ.26ರಿಂದ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದನ್ನೂ ಓದಿ: ಗಂಡ ಸತ್ತ ದುಃಖ ಮರೆಯುವುದರೊಳಗೆ … Continue reading ರಾಜ್ಯದಲ್ಲಿ ಮೂರು ದಿನ ಮಳೆ: ಹಲವು ಜಿಲ್ಲೆಗಳಲ್ಲಿ ಸೆಖೆ ಅನುಭವ