ಸರ್ಕಾರಕ್ಕೆ 75 ಕೋಟಿ ರೂ. ದಂಡ

ನವದೆಹಲಿ: ಬೆಂಗಳೂರಿನ ಬೆಳ್ಳಂದೂರು, ಅಗರ ಮತ್ತು ವರ್ತರು ಕೆರೆಗಳ ಮಾಲಿನ್ಯ ತಡೆಯಲು ಸಂಪೂರ್ಣ ವಿಫಲವಾಗಿರುವ ಹಿನ್ನೆಲೆಯಲ್ಲಿ 75 ಕೋಟಿ ರೂ. ದಂಡ ಕಟ್ಟುವಂತೆ ರಾಜ್ಯ ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್​ಜಿಟಿ) ಖಡಕ್ ಆದೇಶ ನೀಡಿದೆ. ದೈನಂದಿನ ಜೀವನದ ಮೇಲೆ ದುಷ್ಪರಿಣಾಮಗಳನ್ನು ಬೀರುತ್ತಿರುವ ಬೆಂಗಳೂರು ಕೆರೆಗಳ ಅಭಿವೃದ್ಧಿ, ಸಂರಕ್ಷಣೆ ಬಗ್ಗೆ ಹಲವು ಆದೇಶಗಳನ್ನು ನೀಡಿದ್ದರೂ, ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಸಮರ್ಪಕ ಕ್ರಮಗಳನ್ನು ಜಾರಿಗೆ ತರಲು ವಿಫಲವಾಗಿವೆ. ಮುಂದೆಯೂ … Continue reading ಸರ್ಕಾರಕ್ಕೆ 75 ಕೋಟಿ ರೂ. ದಂಡ