ನವದೆಹಲಿ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು 48 ಹುದ್ದೆಗಳಿವೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜಿಎಟಿಇ 2020ರಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಗಳಿಸಿದ ಸ್ಕೋರ್ಗಳನ್ನು ಪರಿಗಣಿಸಲಾಗುತ್ತದೆ.
ಅಂಗೀಕೃತ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಪದವಿ ಪೂರೈಸಿದ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯುಳ್ಳ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ವಿವಿಧ ಮೀಸಲಾತಿ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಸೂಕ್ತ ವಯೋ ಸಡಿಲಿಕೆ ಇರುತ್ತದೆ. ಜೂನ್ 15 ರವರೆಗೂ ಅರ್ಜಿ ಸಲ್ಲಿಸಲು ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಎನ್ಎಚ್ಎಐ ವೆಬ್ಸೈಟ್ https://nhai.gov.in ನೋಡಬಹುದು.
ಎನ್ಎಚ್ಎಐದಲ್ಲಿ ಡೆಪ್ಯೂಟಿ ಮ್ಯಾನೇಜರ್ ಆಗುವ ಅವಕಾಶ
You Might Also Like
ಜೇನುತುಪ್ಪ ಜತೆ ಹುರಿದ ಶುಂಠಿ ತಿಂದರೆ ಗಂಟಲು ನೋವು ಮಾಯಾ! ಹೀಗಿವೆ ಪ್ರಯೋಜನಗಳು
ಬೆಂಗಳೂರು: ಜೇನುತುಪ್ಪ ಮತ್ತು ಶುಂಠಿ ಆರೋಗ್ಯಕ್ಕೆ ತುಂಬಾ ಪ್ರಯೋಜನ ಎಂಬ ವಿಷಯ ಬಹುತೇಕರಿಗೆ ತಿಳಿದಿದೆ. ಈ…
ಸಾಮಾನ್ಯವಾಗಿ ಮಾಡುವ ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ ಎಚ್ಚರ! Relationship Tips
Relationship Tips : ಪರಸ್ಪರ ತಿಳುವಳಿಕೆಯುಳ್ಳ ಉತ್ತಮ ಲೈಂಗಿಕ ಜೀವನವು ಸಂತೋಷದ ದಾಂಪತ್ಯಕ್ಕೆ ಕಾರಣವಾಗುತ್ತದೆ. ಲೈಂಗಿಕ…
ಬ್ರೆಡ್ ಇಲ್ಲದೆ ಮನೆಯಲ್ಲೇ ಮಾಡಿ ಸ್ಯಾಂಡ್ವಿಚ್; ಇಲ್ಲಿದೆ ಸಿಂಪಲ್ ವಿಧಾನ | Recipe
ತ್ವರಿತ ಉಪಹಾರಕ್ಕಾಗಿ ಸ್ಯಾಂಡ್ವಿಚ್ ಮಾಡುವುದು ಜನರ ಮೊದಲ ಆಯ್ಕೆಯಾಗಿದೆ. ಮಕ್ಕಳು ಟಿಫಿನ್ ಮುಗಿಸಿ ಅದೇ ಟಿಫಿನ್…