ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ದಾಳಿಯ ಪ್ರಮುಖ ಸಂಚುಕೋರನನ್ನು ಬಂಧಿಸಿದ NIA

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಘಟನೆಯ ಪ್ರಮುಖ ಸಂಚುಕೋರರನ್ನು ವಶಕ್ಕೆ ಪಡೆದಿದ್ದಾರೆ. ಮೂರು ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಪ್ರಮುಖ ಸಂಚುಕೋರನನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಝಮ್ಮಿಲ್ ಶರೀಫ್ ಎಂದು ಗುರುತಿಸಲಾಗಿದ್ದು, ಈತನಿಗಾಗಿ ಎನ್​ಎಐ ಅಧಿಕಾರಿಗಳು ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದರು. ಈತ ಬ್ಲಾಸ್ಟ್​ಗೆ ಬಳಸಿದ್ದ ಬಾಂಬ್​ … Continue reading ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ದಾಳಿಯ ಪ್ರಮುಖ ಸಂಚುಕೋರನನ್ನು ಬಂಧಿಸಿದ NIA