ದೇಶಾದ್ಯಂತ 93 ಸ್ಥಳಗಳಲ್ಲಿ ಎನ್​​ಐಎ ದಾಳಿ: ನೂರಾರು ಪಿಎಫ್​ಐ ಕಾರ್ಯಕರ್ತರ ಬಂಧನ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) 15 ರಾಜ್ಯಗಳ 93 ಸ್ಥಳಗಳಲ್ಲಿ ದಾಳಿ ನಡೆಸಿದೆ. ದಾಳಿ ವೇಳೆ ದೇಶಾದ್ಯಂತ ಸುಮಾರು ನೂರಾರು ಪಿಎಫ್​ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎನ್‌ಐಎ ಒಂದೇ 45 ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ್ದು, ಅವರ ವಿರುದ್ಧ ಕಠಿಣ ಯುಎಪಿಎ ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳದ (39 ಸ್ಥಳಗಳು), ತಮಿಳುನಾಡು (16), ಕರ್ನಾಟಕ (12), ಆಂಧ್ರಪ್ರದೇಶ (7), ತೆಲಂಗಾಣ (1), ಯುಪಿ … Continue reading ದೇಶಾದ್ಯಂತ 93 ಸ್ಥಳಗಳಲ್ಲಿ ಎನ್​​ಐಎ ದಾಳಿ: ನೂರಾರು ಪಿಎಫ್​ಐ ಕಾರ್ಯಕರ್ತರ ಬಂಧನ