ಅಕ್ರಮ ವಾಸದೊಂದಿಗೆ ಕಿಡ್ನಿ ಮಾರಾಟದ ಸೋಗಲ್ಲಿ ವಂಚನೆ : ನೈಜೀರಿಯಾ ಪ್ರಜೆ ಪೊಲೀಸರ ಬಲೆಗೆ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕಿಡ್ನಿ ಮಾರಾಟ ಮತ್ತು ಖರೀದಿ ಸೋಗಿನಲ್ಲಿ ಅಮಾಯಕರಿಗೆ ವಂಚನೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಬಾಗಲೂರು ಸಮೀಪದ ಮಾರೇನಹಳ್ಳಿಯ ದುರ್ಗಾನಾಥ ಸಿಟಿ ರೆಸಿಡೆನ್ಸಿಯಲ್ಲಿ ವಾಸವಾಗಿದ್ದ ಡ್ನೂಡಿಮ್​ ಓಬಿನ್ನಾ ಕಿಂಗ್​ಲ್ನೇ (30) ಬಂಧಿತ. ಪಾಸ್​ಪೋರ್ಟ್​ ಮತ್ತು ವೀಸಾ ಅವಧಿ ಮುಗಿದಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದ್ದು, ಪರಿಶೀಲನೆ ಸಲುವಾಗಿ ಮನೆಗೆ ಹೋದಾಗ ಆರೋಪಿಯ ನಿಜ ಬಣ್ಣ ಬಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೈಜೀರಿಯಾ ಮೂಲದ ಆರೋಪಿಯು ವ್ಯಾಪಾರದ ವೀಸಾ ಪಡೆದು … Continue reading ಅಕ್ರಮ ವಾಸದೊಂದಿಗೆ ಕಿಡ್ನಿ ಮಾರಾಟದ ಸೋಗಲ್ಲಿ ವಂಚನೆ : ನೈಜೀರಿಯಾ ಪ್ರಜೆ ಪೊಲೀಸರ ಬಲೆಗೆ