ಇನ್ನೆಷ್ಟು ದಿನ ನೈಟ್​ ಕರ್ಫ್ಯೂ?; ಇಲ್ಲಿದೆ ನೋಡಿ ಪೊಲೀಸ್ ಕಮಿಷನರ್ ಅವರ ಹೊಸ ಆದೇಶ..

ಬೆಂಗಳೂರು: ಕೋವಿಡ್-19 ಸೋಂಕು ತಡೆ ಹಾಗೂ ನಿಯಂತ್ರಣ ಹಿನ್ನೆಲೆಯಲ್ಲಿ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮುಂದುವರಿಕೆ ಆಗಿದ್ದು, ಆ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೊಸ ಆದೇಶ ಹೊರಡಿಸಿದ್ದಾರೆ. ರಾತ್ರಿ ಕರ್ಫ್ಯೂ ಜತೆಗೆ 144 ಸೆಕ್ಷನ್ (ನಿಷೇಧಾಜ್ಞೆ) ಸಹ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣದಲ್ಲಿ ಇದಕ್ಕೆ ವಿನಾಯಿತಿ ನೀಡಲಾಗಿದೆ ಎಂದಿದ್ದಾರೆ. ಇದನ್ನೂ … Continue reading ಇನ್ನೆಷ್ಟು ದಿನ ನೈಟ್​ ಕರ್ಫ್ಯೂ?; ಇಲ್ಲಿದೆ ನೋಡಿ ಪೊಲೀಸ್ ಕಮಿಷನರ್ ಅವರ ಹೊಸ ಆದೇಶ..