ಇನ್ನು ಮುಂದೆ ಪ್ರತಿದಿನ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ದೇಶಾದ್ಯಂತ ಕರ್ಫ್ಯೂ

ನವದೆಹಲಿ: ಕೇಂದ್ರ ಸರ್ಕಾರ ಶನಿವಾರ ಸಂಜೆ ಐದನೇ ಹಂತದ ಲಾಕ್‌ಡೌನ್‌ನ ನಿಯಮಗಳನ್ನು ಪ್ರಕಟಿಸಿದ್ದು, ದೇಶಾದ್ಯಂತ ಪ್ರತಿದಿನ ಕರ್ಫ್ಯೂಗೆ ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5 ಗಂಟೆಯವರೆಗೆ ಸಮಯ ನಿಗದಿಪಡಿಸಿದೆ. ಇದನ್ನೂ ಓದಿ: ಜೂನ್ 30ರವರೆಗೆ ಲಾಕ್‌ಡೌನ್ ವಿಸ್ತರಣೆ; ಜೂನ್ 8ರಿಂದ ದೇವಸ್ಥಾನ, ಹೋಟೆಲ್ ‌ಓಪನ್ ನಾಲ್ಕನೇ ಹಂತದ ಲಾಕ್‌ಡೌನ್ ನಾಳೆಗೆ (ಮೇ 31) ಮುಗಿಯಲಿರುವ ಹಿನ್ನೆಲೆಯಲ್ಲಿ ಈ ಹೊಸ ನಿಯಮಗಳನ್ನು ಜೂನ್ 1ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ. ಕಂಟೇನ್‌ಮೆಂಟ್ ಜೋನ್‌ಗಳಲ್ಲಿ ಲಾಕ್‌ಡೌನ್ ಮುಂದುವರಿಯುತ್ತದೆ. ಬಫರ್ … Continue reading ಇನ್ನು ಮುಂದೆ ಪ್ರತಿದಿನ ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ದೇಶಾದ್ಯಂತ ಕರ್ಫ್ಯೂ