Saturday, 17th November 2018  

Vijayavani

ಮೈಸೂರು ಪಾಲಿಕೆಯಲ್ಲಿ ದೋಸ್ತಿ ತಂತ್ರ - ಮಾತುಕತೆ ಯಶಸ್ವಿ - 2 ವರ್ಷ ಕಾಂಗ್ರೆಸ್, 3 ವರ್ಷ ಜೆಡಿಎಸ್​​ಗೆ        ಮೀಸಲಾತಿ ವಿಚಾರದಲ್ಲಿ ದೋಸ್ತಿಗಳೇ ಗರಂ - ಸಿಎಂ ಎಚ್​​ಡಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ        ಅನಂತ್ ನಿಧನದಿಂದಾಗಿರೋ ನಷ್ಟ ಭರಿಸಲು ಸರ್ಕಸ್ - ರಾಜ್ಯ ಬಿಜೆಪಿ ಸಂಸದರಿಗೆ ಸಿಗುತ್ತಾ ಸಚಿವ ಭಾಗ್ಯ        ಇಂದು ಮಹದಾಯಿ ಕುರಿತು ಸರ್ವಪಕ್ಷ ಸಭೆ - ಮುಂದಿನ ಕ್ರಮದ ಬಗ್ಗೆ ನಡೆಯಲಿದೆ ಮಹತ್ವದ ಚರ್ಚೆ        ಇಂದು ಶಬರಿಮಲೆ ಬಾಗಿಲು ಮತ್ತೆ ಓಪನ್ - ಮಹಿಳೆಯರಿಗೆ ದರ್ಶನ ಸಿಗುತ್ತೋ? ಸಿಗಲ್ವೋ..?       
Breaking News

ನಿಜಾನಂದ ಸಾಗರ ಮಹಾರಾಜ್​ ಪ್ರಾಣ ತ್ಯಾಗ

Thursday, 14.06.2018, 2:22 PM       No Comments

ಹಾಸನ: ನಗರದಲ್ಲಿ ಕೆಲ ದಿನಗಳಿಂದ ವಾಸ್ತವ್ಯ ಹೂಡಿ ಸಲ್ಲೇಖನ ವ್ರತ ಕೈಗೊಂಡಿದ್ದ ಆಚಾರ್ಯ ಶ್ರೀ 108 ನಿಜಾನಂದ ಸಾಗರ ಮಹಾರಾಜ್​ ಇಂದು ಬೆಳಗ್ಗೆ 10.03ಕ್ಕೆ ಪ್ರಾಣ ತ್ಯಾಗ ಮಾಡಿದ್ದಾರೆ.

ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ಮುಂದಿನ ವಿಧಿ ವಿಧಾನಗಳು ಜರುಗಲಿವೆ. ನಿಜಾನಂದ ಸಾಗರ ಮಹಾರಾಜ್​ ಅವರ ಪ್ರಾಣ ತ್ಯಾಗಕ್ಕೆ ಜೈನ ಸಮಾಜದಿಂದ ಅಂಗಡಿ, ಮುಂಗಟ್ಟುಗಳನ್ನು ಬಂದ್​ ಮಾಡಿ ಗೌರವ ಸಮರ್ಪಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

Back To Top