ವಿಶ್ವದೆಲ್ಲೆಡೆ ಇರುವ ಮಳಿಗೆಗಳನ್ನು ಮುಚ್ಚುವ ನಿರ್ಧಾರ ಘೋಷಿಸಿದ ಸ್ಪೋರ್ಟ್ಸ್​​ ಕ್ಷೇತ್ರದ ದೈತ್ಯ ಕಂಪನಿ ನೈಕ್

ನವದೆಹಲಿ: ಡೆಡ್ಲಿ ಕರೊನಾ ವೈರಸ್​ ಭೀತಿಗೆ ಭಯಗೊಂಡಿರುವ ಸ್ಪೋರ್ಟ್ಸ್ ಕ್ಷೇತ್ರದ ದೈತ್ಯ ಕಂಪನಿ ನೈಕ್​ ಜಾಗತಿಕವಾಗಿರುವ ತನ್ನ ಮಳಿಗೆಗಳನ್ನು ತಾತ್ಕಲಿಕವಾಗಿ ಸ್ಥಗಿತಗೊಳಿಸುವುದಾಗಿ ಘೋಷಿಸಿದೆ. ಸೋಂಕು ಮತ್ತಷ್ಟು ಹರಡದಂತೆ ತಡೆಯಲು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ನೈಕ್ ಕಂಪನಿ ಅಧಿಕೃತ ಹೇಳಿಕೆಯನ್ನು ಭಾನುವಾರ ಬಿಡುಗಡೆ ಮಾಡಿದೆ. ನಮ್ಮ ತಂಡ ಹಾಗೂ ಗ್ರಾಹಕರ ಹಿತರಕ್ಷಣವೇ ನಮ್ಮ ಮೊದಲ ಆದ್ಯತೆಯಾಗಿದೆ. ಹೀಗಾಗಿ ಯುನೈಟೆಡ್​ ನೇಷನ್​ ಸೇರಿದಂತೆ ವಿಶ್ವದೆಲ್ಲೆಡೆ ಇರುವ ನಮ್ಮ ಮಳಿಗೆಗಳನ್ನು ತಾತ್ಕಾಲಿಕವಾಗಿ ಮುಚ್ಚಲು ನಿರ್ಧರಿಸಿದ್ದೇವೆ. ಇದಲ್ಲದೆ, ಮನೆಯಿಂದಲೇ ಕೆಲಸ ಮಾಡುವ, ಸಾಮಾಜಿಕ … Continue reading ವಿಶ್ವದೆಲ್ಲೆಡೆ ಇರುವ ಮಳಿಗೆಗಳನ್ನು ಮುಚ್ಚುವ ನಿರ್ಧಾರ ಘೋಷಿಸಿದ ಸ್ಪೋರ್ಟ್ಸ್​​ ಕ್ಷೇತ್ರದ ದೈತ್ಯ ಕಂಪನಿ ನೈಕ್