More

    VIDEO: ಪ್ರಕೃತಿ ನಡುವೆ ನಿಖಿಲ್​ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ವರ್ಕೌಟ್…

    ಲಾಕ್​ಡೌನ್​ ಹಿನ್ನೆಲೆಯಲ್ಲಿ ಸಾಕಷ್ಟು ಮಂದಿ ಮನೆಯಲ್ಲಿದ್ದುಕೊಂಡೆ ಯೋಗ, ವ್ಯಾಯಾಮದಲ್ಲಿ ತೊಡಗಿಸಿಕೊಂಡಿದ್ದಾರೆ. ಅದರಲ್ಲೂ ಸಿನಿಮಾ ಮಂದಿಯಂತೂ ಒಂದರ ಮೇಲೊಂದರಂತೆ ಯೋಗದ ವಿಡಿಯೋಗಳನ್ನು ಅಪ್​ಲೋಡ್​ ಮಾಡುತ್ತ ಇತರರಿಗೂ ಸ್ಫೂರ್ತಿ ತುಂಬುತ್ತಿದ್ದಾರೆ. ಪವರ್ಸ್ಟಾರ್​ ಪುನೀತ್​ ರಾಜ್​ಕುಮಾರ್ ಸಾಕಷ್ಟು ವಿಡಿಯೋಗಳನ್ನು ಹರಿಬಿಟ್ಟಿದ್ದರು. ಕಿಚ್ಚ ಸುದೀಪ್​ ಸಹ ವರ್ಕೌಟ್​ ಫೋಟೋಗಳನ್ನು ಶೇರ್​ ಮಾಡಿದ್ದರು. ಇದೀಗ ನಿಖಿಲ್​ ಕುಮಾರಸ್ವಾಮಿ ಮತ್ತು ಪತ್ನಿ ರೇವತಿ ಪ್ರಕೃತಿ ಮಧ್ಯೆ ವರ್ಕೌಟ್​ ಮಾಡುತ್ತಿರುವ ವಿಡಿಯೋವನ್ನು ಇನ್​ಸ್ಟಾದಲ್ಲಿ ಶೇರ್​ ಮಾಡಿದ್ದಾರೆ. ದಂಪತಿಯ ವರ್ಕೌಟ್ ವಿಡಿಯೋ ಇಲ್ಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts