24.6 C
Bangalore
Saturday, December 7, 2019

ನಿಖಿಲ್​ನನ್ನು ಗೆಲ್ಲಿಸಿ ದೇವೇಗೌಡರ ಜತೆ ದೆಹಲಿಗೆ ಕಳಿಸಿಕೊಡಿ: ಪಾಂಡವಪುರದಲ್ಲಿ ಚಂದ್ರಬಾಬು ನಾಯ್ಡು ಪ್ರಚಾರ

Latest News

ಚನ್ನಪಟ್ಟಣ ತಾಲೂಕಿನ ಗಡಿಗ್ರಾಮ ಹೊನ್ನಾನಾಯಕನಹಳ್ಳಿ ಕೆರೆಗೆ ಹರಿದ ನೀರು

ಚನ್ನಪಟ್ಟಣ: ತಾಲೂಕಿನ ಗಡಿಗ್ರಾಮ ಹೊನ್ನಾನಾಯಕನಹಳ್ಳಿ ಕೆರೆಗೆ ನೀರು ತುಂಬಿಸಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಚಾಲನೆ ನೀಡುವ ಮೂಲಕ ಆ ಭಾಗದ ಜನತೆಯ ಆಕ್ರೋಶವನ್ನು ಕೊಂಚ...

ಬೆಳಗಾವಿ: ಉದ್ಯಾನಗಳಲ್ಲಿ ಪ್ರೇಮ ಸಲ್ಲಾಪ

|ಜಗದೀಶ ಹೊಂಬಳಿ ಬೆಳಗಾವಿ ‘ಏಳಿ... ಎದ್ದೇಳಿ. ಗುರಿ ಮುಟ್ಟುವವರೆಗೆ ನಿಲ್ಲದಿರಿ. ಈ ಅಲ್ಪ ಜೀವನವನ್ನು ದೇಶಕ್ಕಾಗಿ ಬಲಿದಾನ ಮಾಡೋಣ...’ ಎಂದು ಸ್ವಾಮಿ ವಿವೇಕಾನಂದರು ದೇಶದ...

ಕುಸಿಯುವ ಹಂತದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ತಂಗಿದ್ದ ಕಣ್ವ ಸರ್ಕಾರಿ ಶಾಲೆ ಕಟ್ಟಡ

ರಾಮನಗರ: ವಿಶ್ವದ ಇಂಜಿನಿಯರ್‌ಗಳಲ್ಲಿ ಒಬ್ಬರಾದ ಸರ್.ಎಂ.ವಿಶ್ವೇಶ್ವರಯ್ಯ ಅವರು ತಂಗಿದ್ದ ಶಾಲಾ ಕಟ್ಟಡ ಇದೀಗ ಕುಸಿಯುವ ಹಂತಕ್ಕೆ ತಲುಪಿದ್ದು, ಕೂಡಲೇ ದುರಸ್ತಿ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ತಾಲೂಕಿನ ಗಡಿ...

ಉನ್ನಾವೋ ರೇಪ್ ಕೇಸ್​ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಗಳ ಮೇಲೆ ಪೆಟ್ರೋಲ್ ಸುರಿದ ತಾಯಿ!

ನವದೆಹಲಿ: ಉನ್ನಾವೋದ ಸಿಂಧುನಗರದಲ್ಲಿ ಅತ್ಯಾಚಾರ ಸಂತ್ರಸ್ತೆಯನ್ನು ಸುಟ್ಟುಕೊಂದ ಆರೋಪಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ತಾಯಿಯೊಬ್ಬಳು ತನ್ನ ಆರು ವರ್ಷದ ಮಗಳ ಮೇಲೆಯೇ...

ಸಂವಿಧಾನದ ಮೂಲಕ ಒಗ್ಗಟ್ಟಿನ ಮಂತ್ರ ಪಠಿಸಿದ ಬಾಬಾ ಸಾಹೇಬ್

ರಾಮನಗರ: ಸಂವಿಧಾನ ಶಿಲ್ಪಿ ಡಾ ಬಿ.ಆರ್ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಒಂದು ದಿನದ ಆಚರಣೆಗೆ ಸೀಮಿತಗೊಳಿಸದೆ ಬದುಕಿನ ಭಾಗವಾಗಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಹೇಳಿದರು. ನಗರದ...

ಮಂಡ್ಯ: ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಪರ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪಾಂಡವಪುರದಲ್ಲಿ ಪ್ರಚಾರ ನಡೆಸಿದರು.

ಈ ವೇಳೆ ಕೇಂದ್ರ ಸರ್ಕಾರ ಹಾಗೂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನರೇಂದ್ರ ಮೋದಿ ಈ ಬಾರಿಯೂ ಅಧಿಕಾರಕ್ಕೆ ಬಂದರೆ ಮುಂದೆ ಚುನಾವಣೆಯೇ ಇರೋದಿಲ್ಲ. ಇಡಿ, ಸಿಬಿಐ, ಐಟಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಇದು ದೇಶಕ್ಕೆ, ಸಂವಿಧಾನಕ್ಕೆ ಮಾರಕವಾದ ಟ್ರೆಂಡ್​. ಇದೆಲ್ಲ ಅವರಿಗೇ ತಿರುಗುಬಾಣವಾಗುತ್ತದೆ. ನಾನು ಚಾಲೆಂಜ್​ ಮಾಡುತ್ತೇನೆ ಎಂದು ಹೇಳಿದರು.

ಇವಿಎಂ, ವಿವಿ ಪ್ಯಾಟ್​ಗಳು ಸರಿಯಾಗಿ ಕೆಲಸ ಮಾಡುವುದಿಲ್ಲ. ಇದರ ವಿರುದ್ಧ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದ ಚಂದ್ರಬಾಬು ನಾಯ್ಡು, ಬಾಲಾಕೋಟ್​ ಏರ್​​ಸ್ಟ್ರೈಕ್​ ಸುಳ್ಳು. ಒಬ್ಬನೂ ಸತ್ತಿಲ್ಲ. ಇಂದು ಪಾಕಿಸ್ತಾನದ ಪ್ರಧಾನಿ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಲೆಂದು ಬಯಸುತ್ತಾರೆ ಎಂದರೆ ಅವರಿಬ್ಬರೂ ಒಂದೇ. ಇದನ್ನು ನಾವು ಹೇಳಿದರೆ ಆ್ಯಂಟಿ ನ್ಯಾಷನಲ್​ ಎನಿಸಿಕೊಳ್ಳುತ್ತೇವೆ ಎಂದು ಕಿಡಿಕಾರಿದ್ದಾರೆ.

ನಿಖಿಲ್​ನನ್ನು ಗೆಲ್ಲಿಸಿ

ನಿಖಿಲ್​ ಅವರನ್ನು ಹೆಚ್ಚಿನ ಮತಗಳೊಂದಿಗೆ ಗೆಲ್ಲಿಸಿ ದೇವೇಗೌಡರ ಜತೆ ದೆಹಲಿಗೆ ಕಳಿಸಿಕೊಡಿ. ಬಿಜೆಪಿಯನ್ನು ಕಿತ್ತು ಎಸೆಯಿರಿ. ಸೀರಿಯಲ್​ ನಂಬರ್​ ಒಂದು. ತೆನೆಹೊತ್ತ ಮಹಿಳೆಯ ಸಿಂಬಲ್​ಗೆ ಮತ ಚಲಾಯಿಸಿ. ಜೈ ಕರ್ನಾಟಕ ಎಂದು ನಾಯ್ಡು ಹೇಳಿದರು.

ಕಾವೇರಿಯಿಂದ ಸಂಪದ್ಭರಿತ

ಒಂದು ಕಾಲದಲ್ಲಿ ಇಲ್ಲಿನ ಕೃಷಿಭೂಮಿ ಬರಡಾಗಿತ್ತು. ಕಾವೇರಿಯಿಂದ ಇಂದು ಸಂಪದ್ಭರಿತವಾಗಿದೆ. ಇಲ್ಲಿಗೆ ಬಂದರೆ ಪಕ್ಕದ ಮನೆಯ ದೊಡ್ಡಪ್ಪನ ಮನೆಗೆ ಬಂದಂತಾಗುತ್ತದೆ ಎಂದು ಹೇಳಿದರು. ಅಲ್ಲದೆ ಕನ್ನಡದಲ್ಲೇ ಮೊದಲು ಮಾತನಾಡಿ ನಂತರ ತೆಲಗು ಮಾತನಾಡಿದರು.

Stay connected

278,741FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...