ಲಿವ್ ಇನ್ ಸಂಗಾತಿ ಕೊಂದು ಶವವನ್ನು ಫ್ರಿಜ್​ನಲ್ಲಿಟ್ಟ ಕೇಸ್​: ಪೊಲೀಸ್​ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ನವದೆಹಲಿ: ಲಿವ್ ಇನ್ ಸಂಗಾತಿಯನ್ನು ಹತ್ಯೆ ಮಾಡಿ, ಶವವನ್ನು ಫ್ರಿಜ್​ನಲ್ಲಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಆರೋಪಿಗೆ ಆತನ ತಂದೆಯೇ ಸಹಾಯ ಮಾಡಿರುವುದು ಬೆಳಕಿಗೆ ಬಂದಿದ್ದು, ಇದೀಗ ದೆಹಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸಾಹಿಲ್ ಗೆಹ್ಲೋಟ್ (24) ಎಂಬಾತ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ ನಿಕ್ಕಿ ಯಾದವ್​ಳನ್ನು ಕೊಂದು ಮೃತದೇಹವನ್ನು ರೆಫ್ರಿಜರೇಟರ್​ನಲ್ಲಿ ಇಟ್ಟಿದ್ದ. ಅಲ್ಲದೇ ಮರು ದಿನವೇ ಮತ್ತೊಬ್ಬ ಯುವತಿಯನ್ನು ಮದುವೆಯಾಗಿದ್ದಾನೆ. ಈ ಪ್ರಕರಣ ಫೆ. 14ರಂದು ಬೆಳಕಿಗೆ ಬಂದಿತು. ಇದುವರೆಗೂ ಈ ಪ್ರಕರಣದಲ್ಲಿ ಸಾಹಿಲ್ ಗೆಹ್ಲೋಟ್ … Continue reading ಲಿವ್ ಇನ್ ಸಂಗಾತಿ ಕೊಂದು ಶವವನ್ನು ಫ್ರಿಜ್​ನಲ್ಲಿಟ್ಟ ಕೇಸ್​: ಪೊಲೀಸ್​ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು