More

    ಪ್ರಧಾನಿ ಮೋದಿ, ಅಮಿತ್ ಶಾ ಹೆಲಿಕಾಪ್ಟರ್‌ಗಳನ್ನೂ ಪರಿಶೀಲಿಸಬೇಕು: ಜೈರಾಮ್ ರಮೇಶ್

    ನವದೆಹಲಿ: ತಮಿಳುನಾಡಿನ ನೀಲಗಿರಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ತಪಾಸಣೆಯನ್ನು ಜೈರಾಮ್ ರಮೇಶ್ ಟೀಕಿಸಿದ್ದಾರೆ.

    ಇದನ್ನೂ ಓದಿ: ‘ಕೇರಳ ಸಿಎಂ ಹಗರಣದಲ್ಲಿ ಭಾಗಿ’: ಪ್ರಧಾನಿ ಮೋದಿ

    ಚುನಾವಣಾ ಪ್ರಚಾರಕ್ಕೆ ತೆರಳಿದ್ದ ರಾಹುಲ್ ಹೆಲಿಕಾಪ್ಟರ್​ ಅನ್ನು ಚುನಾವಣಾ ಆಯೋಗದ ಫೈಯಿಂಗ್ ಸ್ಕ್ಯಾಡ್ ಪರಿಶೀಲಿಸಿದೆ. ಹೀಗಿರುವಾಗ ರಾಹುಲ್ ಹೆಲಿಕಾಪ್ಟರ್‌ಗಳಷ್ಟೇ ಅಲ್ಲ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಹೆಲಿಕಾಪ್ಟರ್‌ಗಳನ್ನು ತಪಾಸಣೆಗೆ ಒಳಪಡಿಸಬೇಕು ಎಂದು ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.

    “ನಾಯಕರು ಚುನಾವಣಾ ಪ್ರಚಾರಕ್ಕೆ ಹೋಗಬೇಕು. ಸೆಲೆಬ್ರಿಟಿಗಳಿಗೆ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಹೆಲಿಕಾಪ್ಟರ್‌ಗಳು ಬೇಕಾಗುತ್ತವೆ. ಚುನಾವಣಾ ಆಯೋಗ ಪರಿಶೀಲನೆ ನಡೆಸುವುದರಿಂದ ಯಾವುದೇ ತೊಂದರೆ ಇಲ್ಲ. ಆದರೆ ಪ್ರಧಾನಿ ಮತ್ತು ಗೃಹ ಸಚಿವರ ಹೆಲಿಕಾಪ್ಟರ್‌ಗಳನ್ನು ಸಹ ಪರಿಶೀಲಿಸಬೇಕು,” ಎಂದು ಜೈರಾಂ ರಮೇಶ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಕೇಜ್ರಿವಾಲ್‌ಗೆ ಜೈಲೇ ಗತಿ: ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್​ ನಕಾರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts