ನವರಾತ್ರಿಯ ನವೋಲ್ಲಾಸ: ಬಣ್ಣದ ಸೀರೆ, ನೀರೆಯರ ವರ್ಣರಂಜಿತ ಸಂಭ್ರಮ; ನಿಮಗೂ ಇದೆ ಅವಕಾಶ..

ಬೆಂಗಳೂರು: ನವ ಉಲ್ಲಾಸದ ನವರಾತ್ರಿ ಇಂದು ಆರಂಭಗೊಂಡಿದೆ. ದೇವಿಯ ಆರಾಧನೆಯ ಇದು ಒಂದು ರೀತಿಯಲ್ಲಿ ಮಹಿಳಾಪ್ರಧಾನ ಹಬ್ಬ. ನವದುರ್ಗೆಯರ ಉಪಾಸನೆಯ ಈ ದಸರೆಯ ಸಂಭ್ರಮ ಸ್ತ್ರೀಯರಲ್ಲಿ ತುಸು ಹೆಚ್ಚೇ ಎಂದರೂ ಅತಿಶಯೋಕ್ತಿಯೇನಲ್ಲ. ಮಹಿಳೆಯರ ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ವಿಜಯವಾಣಿ ವೇದಿಕೆ ಒದಗಿಸುತ್ತಿದೆ. ನವರಾತ್ರಿ ಮುಗಿಯುವರೆಗೂ ಪ್ರತಿದಿನ ಒಂದೊಂದು ಬಣ್ಣದ ಸೀರೆಯನ್ನು ಉಟ್ಟುಕೊಂಡು ನೀರೆಯರು ಅದರ ಚಿತ್ರವೊಂದನ್ನು ವಿಜಯವಾಣಿಗೆ ಕಳುಹಿಸಿದರೆ, ಪತ್ರಿಕೆ ಅದನ್ನು ಪ್ರಕಟಿಸಲಿದೆ. “ದಿನಕ್ಕೊಂದು ವರ್ಣ, ಭಕ್ತಿಭಾವದ ಅನಾವರಣ” ಎಂಬ ಪರಿಕಲ್ಪನೆಯೊಂದಿಗೆ ಅ.7 ರಿಂದ … Continue reading ನವರಾತ್ರಿಯ ನವೋಲ್ಲಾಸ: ಬಣ್ಣದ ಸೀರೆ, ನೀರೆಯರ ವರ್ಣರಂಜಿತ ಸಂಭ್ರಮ; ನಿಮಗೂ ಇದೆ ಅವಕಾಶ..