ನವರಾತ್ರಿಯ ನವೋಲ್ಲಾಸ: ಬಣ್ಣದ ಸೀರೆ, ನೀರೆಯರ ವರ್ಣರಂಜಿತ ಸಂಭ್ರಮ; ನಿಮಗೂ ಇದೆ ಅವಕಾಶ..

Navaratri
Published on

ಬೆಂಗಳೂರು: ನವ ಉಲ್ಲಾಸದ ನವರಾತ್ರಿ ಇಂದು ಆರಂಭಗೊಂಡಿದೆ. ದೇವಿಯ ಆರಾಧನೆಯ ಇದು ಒಂದು ರೀತಿಯಲ್ಲಿ ಮಹಿಳಾಪ್ರಧಾನ ಹಬ್ಬ. ನವದುರ್ಗೆಯರ ಉಪಾಸನೆಯ ಈ ದಸರೆಯ ಸಂಭ್ರಮ ಸ್ತ್ರೀಯರಲ್ಲಿ ತುಸು ಹೆಚ್ಚೇ ಎಂದರೂ ಅತಿಶಯೋಕ್ತಿಯೇನಲ್ಲ. ಮಹಿಳೆಯರ ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ವಿಜಯವಾಣಿ ವೇದಿಕೆ ಒದಗಿಸುತ್ತಿದೆ.

ನವರಾತ್ರಿ ಮುಗಿಯುವರೆಗೂ ಪ್ರತಿದಿನ ಒಂದೊಂದು ಬಣ್ಣದ ಸೀರೆಯನ್ನು ಉಟ್ಟುಕೊಂಡು ನೀರೆಯರು ಅದರ ಚಿತ್ರವೊಂದನ್ನು ವಿಜಯವಾಣಿಗೆ ಕಳುಹಿಸಿದರೆ, ಪತ್ರಿಕೆ ಅದನ್ನು ಪ್ರಕಟಿಸಲಿದೆ.
“ದಿನಕ್ಕೊಂದು ವರ್ಣ, ಭಕ್ತಿಭಾವದ ಅನಾವರಣ” ಎಂಬ ಪರಿಕಲ್ಪನೆಯೊಂದಿಗೆ ಅ.7 ರಿಂದ ಅ. 15ರವರೆಗೆ ಒಂಬತ್ತು ದಿನವೂ ವಿಶೇಷ ಸಂಪುಟ ಪ್ರಕಟವಾಗಲಿದೆ. ಇಂದು ಹಳದಿ ಬಣ್ಣದ ಉಡುಪು ಉಟ್ಟವರ ಫೋಟೋ ಪ್ರಕಟಿಸಲಾಗಿದೆ. ನಾಳೆ ಹಸಿರು ಬಣ್ಣದ ಸೀರೆ ತೊಟ್ಟು ಫೋಟೋ ಕಳುಹಿಸಿ.

ಯಾವ ದಿನ ಯಾವ ಬಣ್ಣದ ಸೀರೆ?

  • ಅ. 7 –ಹಳದಿ
  • ಅ. 8- ಹಸಿರು
  • ಅ. 9- ಬೂದು
  • ಅ. 10- ಕೇಸರಿ
  • ಅ. 11- ಬಿಳಿ
  • ಅ. 12- ಕೆಂಪು
  • ಅ.13- ಕಡು ನೀಲಿ
  • ಅ. 14- ಗುಲಾಬಿ
  • ಅ. 15- ನೇರಳೆ

ಈ ಮೇಲೆ ತಿಳಿಸಿರುವಂತೆ ಆಯಾ ದಿನ ಆಯಾ ಬಣ್ಣದ ಸೀರೆ ಉಟ್ಟು ಫೋಟೋ ತೆಗೆದು ಹೆಸರು ಮತ್ತು ಊರಿನ ಹೆಸರಿನೊಂದಿಗೆ ವಾಟ್ಸ್​ಆ್ಯಪ್​ ನಂಬರ್​ 8884432666 ಅಥವಾ navollasa2021@gmail.com ವಿಳಾಸಕ್ಕೆ ಕಳುಹಿಸಿದರೆ ನಿಮ್ಮ ಫೋಟೋ ನವೊಲ್ಲಾಸ ಸಂಪುಟದಲ್ಲಿ ಪ್ರಕಟವಾಗಲಿದೆ. ಆಯಾ ದಿನ ಸಂಜೆ 5 ಗಂಟೆಯ ಒಳಗೆ ಫೋಟೋ ಕಳುಹಿಸಬೇಕು.

DivyaKishan, Bhahubali nagar, Bangalore
ದಿವ್ಯಾ ಕಿಶನ್​, ಬಾಹುಬಲಿನಗರ, ಬೆಂಗಳೂರು.
Jayalakshmi . Ankita. T.dasarahalli.
ಜಯಲಕ್ಷ್ಮೀ, ಅಂಕಿತಾ, ಟಿ.ದಾಸರಹಳ್ಳಿ.
Kumudha
ಕುಮುದಾ
Lakshmi, Bengaluru
ಲಕ್ಷ್ಮೀ, ಬೆಂಗಳೂರು
Mala and Theja. Vidyaranyapura Bangalore
ಮಾಲಾ ಮತ್ತು ತೇಜಾ, ವಿದ್ಯಾರಣ್ಯಪುರ, ಬೆಂಗಳೂರು.
Manjula and Friends, Vasavi Temple, Sarakki, Bangalore
ಮಂಜುಳಾ ಮತ್ತು ಸ್ನೇಹಿತೆಯರು, ವಾಸವಿ ದೇವಸ್ಥಾನ, ಸಾರಕ್ಕಿ, ಬೆಂಗಳೂರು.
Megha with family, Bangalore
ಮೇಘಾ ಮತ್ತು ಕುಟುಂಬ, ಬೆಂಗಳೂರು
Mythili from Rajrajeshwari Nagar
ಮೈಥಿಲಿ, ರಾಜರಾಜೇಶ್ವರಿನಗರ, ಬೆಂಗಳೂರು.
Radha and daughter, Moodalapalya
ಪುತ್ರಿ ಧನುಶ್ರೀ ಜೊತೆ ರಾಧಾ, ಮೂಡಲಪಾಳ್ಯ, ಬೆಂಗಳೂರು.
Rajaji nagar first grade college bangalore
ರಾಜಾಜಿನಗರ ಪ್ರಥಮದರ್ಜೆ ಕಾಲೇಜು ಸಹೋದ್ಯೋಗಿಗಳು.
sahana kikkeri treinds
ಸಹನಾ ಕಿಕ್ಕೇರಿ ಮತ್ತು ಸ್ನೇಹಿತೆಯರು.
Sahana,atte mala jothe
ಅತ್ತೆ ಮಾಲಾ ಜೊತೆ ಸಹನಾ.

ಬೆಂಗಳೂರು: ನವ ಉಲ್ಲಾಸದ ನವರಾತ್ರಿ ಇಂದು ಆರಂಭಗೊಂಡಿದೆ. ದೇವಿಯ ಆರಾಧನೆಯ ಇದು ಒಂದು ರೀತಿಯಲ್ಲಿ ಮಹಿಳಾಪ್ರಧಾನ ಹಬ್ಬ. ನವದುರ್ಗೆಯರ ಉಪಾಸನೆಯ ಈ ದಸರೆಯ ಸಂಭ್ರಮ ಸ್ತ್ರೀಯರಲ್ಲಿ ತುಸು ಹೆಚ್ಚೇ ಎಂದರೂ ಅತಿಶಯೋಕ್ತಿಯೇನಲ್ಲ. ಮಹಿಳೆಯರ ಈ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲು ವಿಜಯವಾಣಿ ವೇದಿಕೆ ಒದಗಿಸುತ್ತಿದೆ.

ನವರಾತ್ರಿ ಮುಗಿಯುವರೆಗೂ ಪ್ರತಿದಿನ ಒಂದೊಂದು ಬಣ್ಣದ ಸೀರೆಯನ್ನು ಉಟ್ಟುಕೊಂಡು ನೀರೆಯರು ಅದರ ಚಿತ್ರವೊಂದನ್ನು ವಿಜಯವಾಣಿಗೆ ಕಳುಹಿಸಿದರೆ, ಪತ್ರಿಕೆ ಅದನ್ನು ಪ್ರಕಟಿಸಲಿದೆ.
“ದಿನಕ್ಕೊಂದು ವರ್ಣ, ಭಕ್ತಿಭಾವದ ಅನಾವರಣ” ಎಂಬ ಪರಿಕಲ್ಪನೆಯೊಂದಿಗೆ ಅ.7 ರಿಂದ ಅ. 15ರವರೆಗೆ ಒಂಬತ್ತು ದಿನವೂ ವಿಶೇಷ ಸಂಪುಟ ಪ್ರಕಟವಾಗಲಿದೆ. ಇಂದು ಹಳದಿ ಬಣ್ಣದ ಉಡುಪು ಉಟ್ಟವರ ಫೋಟೋ ಪ್ರಕಟಿಸಲಾಗಿದೆ. ನಾಳೆ ಹಸಿರು ಬಣ್ಣದ ಸೀರೆ ತೊಟ್ಟು ಫೋಟೋ ಕಳುಹಿಸಿ.

ಯಾವ ದಿನ ಯಾವ ಬಣ್ಣದ ಸೀರೆ?

  • ಅ. 7 –ಹಳದಿ
  • ಅ. 8- ಹಸಿರು
  • ಅ. 9- ಬೂದು
  • ಅ. 10- ಕೇಸರಿ
  • ಅ. 11- ಬಿಳಿ
  • ಅ. 12- ಕೆಂಪು
  • ಅ.13- ಕಡು ನೀಲಿ
  • ಅ. 14- ಗುಲಾಬಿ
  • ಅ. 15- ನೇರಳೆ

ಈ ಮೇಲೆ ತಿಳಿಸಿರುವಂತೆ ಆಯಾ ದಿನ ಆಯಾ ಬಣ್ಣದ ಸೀರೆ ಉಟ್ಟು ಫೋಟೋ ತೆಗೆದು ಹೆಸರು ಮತ್ತು ಊರಿನ ಹೆಸರಿನೊಂದಿಗೆ ವಾಟ್ಸ್​ಆ್ಯಪ್​ ನಂಬರ್​ 8884432666 ಅಥವಾ navollasa2021@gmail.com ವಿಳಾಸಕ್ಕೆ ಕಳುಹಿಸಿದರೆ ನಿಮ್ಮ ಫೋಟೋ ನವೊಲ್ಲಾಸ ಸಂಪುಟದಲ್ಲಿ ಪ್ರಕಟವಾಗಲಿದೆ. ಆಯಾ ದಿನ ಸಂಜೆ 5 ಗಂಟೆಯ ಒಳಗೆ ಫೋಟೋ ಕಳುಹಿಸಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net